ಶುಕ್ರವಾರ, ಏಪ್ರಿಲ್ 10, 2020
19 °C

ಡಿಡಿಪಿಐ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಶ್ರೀನಿವಾಸರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಕಳೆದ ಮೂರು ತಿಂಗಳಿನಿಂದ ಡಿಡಿಪಿಐ ಹುದ್ದೆ ಖಾಲಿಯಾಗಿ ಉಳಿದಿತ್ತು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನೂತನ ಡಿಡಿಪಿಐ, ಶುಕ್ರವಾರ ಅಧಿಕಾರ ಸ್ವೀಕರಿಸಿದ್ದೇನೆ. ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಭೇಟಿಯಾಗಿ ವರದಿ ಮಾಡಿದ್ದೇನೆ. ಒಂದು ವಾರದ ನಂತರ ಜಿಲ್ಲೆಯ ಶೈಕ್ಷಣಿಕ ಮಟ್ಟ ಸುಧಾರಿಸುವ ಬಗ್ಗೆ ಸಮಗ್ರ ವರದಿ ನೀಡುತ್ತೇನೆ ಎಂದು ತಿಳಿಸಿದರು. 

ಈ ವೇಳೆ ಡಿಡಿಪಿಐ ಕಚೇರಿಯ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು