ಶಿಕ್ಷಕರ, ಪದವೀಧರರ ಕ್ಷೇತ್ರ: ಬಿಜೆಪಿ ಸಂಚಾಲಕರ ನೇಮಕ
BJP Council Polls: ಮುಂದಿನ ವರ್ಷ ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಈಶಾನ್ಯ, ಪಶ್ಚಿಮ, ಆಗ್ನೇಯ ಪದವೀಧರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಅಭ್ಯರ್ಥಿತ್ವಕ್ಕೆ ಸಂಚಾಲಕರು ನೇಮಕ ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಿಸಿದೆ.Last Updated 28 ಅಕ್ಟೋಬರ್ 2025, 23:30 IST