ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಕಾರಣ ವಿವಿಧ ಸಂಘಟನೆಗಳಿಂದ ಶನಿವಾರ ಸಂಜೆ ನಗರದ ಮೈಲಾಪುರ ಆಗಸಿಯಿಂದ ಮಹಾತ್ಮ ಗಾಂಧಿ ವೃತ್ತದ ವರೆಗೆ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು
ಮೈಲಾಪುರ ಆಗಸಿಯಿಂದ ಮಹಾತ್ಮ ಗಾಂಧಿ ವೃತ್ತದ ವರೆಗೆ ಬೃಹತ್ ತಿರಂಗಾ ಯಾತ್ರೆಗೆ ದಾಸಬಾಳ ಮಠದ ವೀರೇಶ್ವರ ಸ್ವಾಮೀಜಿ ಚಾಲನೆ ನೀಡಿದರು