ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಶಹಾಪುರ: ಮೂಲ ಸೌಲಭ್ಯಕ್ಕಾಗಿ ಜನತೆ ಪರದಾಟ

ಗ್ರಾಮದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯೂ ಇಲ್ಲ. ಹಾಳಾದ ಒಳ ರಸ್ತೆಗಳು
Published : 2 ಜೂನ್ 2025, 5:59 IST
Last Updated : 2 ಜೂನ್ 2025, 5:59 IST
ಫಾಲೋ ಮಾಡಿ
Comments
ಮಳೆಗಾಲದಿಂದ ಬಡಾವಣೆಯ ತಗ್ಗು ಪ್ರದೇಶದಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ
ನೂರಪಾಶಾ ಗ್ರಾಮದ ನಿವಾಸಿ
ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲ. ಒಳಚರಂಡಿ ಹಾಗೂ ರಸ್ತೆ ನಿರ್ಮಿಸಲು ಪ್ರಸ್ತಾವ ಸಲ್ಲಿಸಿದೆ. ಕುಡಿಯುವ ನೀರಿನ ಸಮಸ್ಯೆ ಸದ್ಯಕ್ಕೆ ಬಗೆಹರಿಸಿದೆ.
ಮಡಿವಾಳಪ್ಪ ಪಿಡಿಒ ಶಿರವಾಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT