ಸೈದಾಪುರ ಪಟ್ಟಣದ ಕನಕ ಭವನದಲ್ಲಿ ಕುರಿಗಾಹಿಗಳ ಸಮಸ್ಯೆಗಳು ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಶಂಕರ ಹಾಗೂ ಸಮುದಾಯದ ಮುಖಂಡರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು
ಸೈದಾಪುರ ಪಟ್ಟಣದ ಕನಕ ಭವನದಲ್ಲಿ ಕುರಿಗಾಹಿಗಳ ಸಮಸ್ಯೆಗಳು ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಶಂಕರ ಮಾತನಾಡಿದರು