ಜೂಜು ಅಡ್ಡೆ ಮೇಲೆ ದಾಳಿ: ₹1.40 ಲಕ್ಷ ಜಪ್ತಿ
ಶಹಾಪುರ: ತಾಲ್ಲೂಕಿನ ಹುಂಡೆಕಲ್ ಗ್ರಾಮದ ಬಳಿ ಭಾನುವಾರ ಹೊಲವೊಂದರಲ್ಲಿ ಇಸ್ಪೀಟ್ (ಜೂಜು) ಆಟ ಆಡುತ್ತಿದ್ದಾಗ ಸುರಪುರ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿ ಆರೋಪಿಗಳಿಂದ ₹1.40 ಲಕ್ಷ ಹಣ ಜಪ್ತಿ ಮಾಡಿಕೊಂಡಿದ್ದಾರೆ. ಶಹಾಪುರ ಠಾಣೆಯಲ್ಲಿ 10 ಜನ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.