ವಡಗೇರಾ ದಿಂದ ತುಮಕೂರ ಗ್ರಾಮದವರೆಗೆ ಜಿಲ್ಲಾ ಮುಖ್ಯರಸ್ತೆ ದುರಸ್ತಿಗೆ ಸುಮಾರು ₹ 5 ಕೋಟಿ ಯೋಜನೆ ಸಿದ್ದಪಡಿಸಿ ಅನುಮೋದನೆಗೆ ಕಳುಹಿಸಲಾಗಿದೆ. ಅನುಮೋದನೆಗೆ ಅನುಮತಿ ಸಿಕ್ಕ ತಕ್ಷಣ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು
ಸೂಗರಡ್ಡಿ ಎಇಇ ಲೋಕೋಪಯೋಗಿ ಇಲಾಖೆ
ತಾಲ್ಲೂಕಿನ ಗ್ರಾಮೀಣ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಸಾಮಾನ್ಯ ಜನರು ಈ ರಸ್ತೆಗಳ ಮೇಲೆ ನಡೆದಾಡಬೇಕಾದರೆ ಹರಸಾಹಸ ಪಡಬೇಕಾಗಿದೆ. ಕೂಡಲೆ ಗ್ರಾಮೀಣ ಕೂಡು ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು