ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು: ಪ್ರತಿಭಟನೆ

ಶುಕ್ರವಾರ, ಏಪ್ರಿಲ್ 19, 2019
22 °C

ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು: ಪ್ರತಿಭಟನೆ

Published:
Updated:

ಶಹಾಪುರ: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಚಿತ್ರ ಇದ್ದ ಫಲಕಕ್ಕೆ ಕಿಡಿಗೇಡಿಗಳು ಭಾನುವಾರ ರಾತ್ರಿ ಸಗಣಿ ಎರಚಿ ಅಪಮಾನ ಮಾಡಿದ್ದಾರೆ.

ಇದರಿಂದ ಆಕ್ರೋಶಗೊಂಡ ದಲಿತ ಸಂಘಟನೆ ಮುಖಂಡರು ಸೋಮವಾರ ಬೆಳಿಗ್ಗೆ ರಾಜ್ಯ ಹೆದ್ದಾರಿಯಲ್ಲಿ ರಸ್ತೆತಡೆ  ನಡೆಸಿದರು.

ಕೃತ್ಯ ಎಸಗಿದವರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ  ಪರಿಸ್ಥಿತಿ ತಿಳಿಗೊಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !