ಯಾದಗಿರಿ: ನಗರ ಠಾಣೆ ಪಿಎಸ್ಐ ಮೃತ ಪರಶುರಾಮ್ ಪತ್ನಿ ಶ್ವೇತಾ ಅವರು ನೀಡಿದ ದೂರಿನ್ವಯ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ (ಸನ್ನಿಗೌಡ) ವಿರುದ್ಧ ನಗರ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಕಲಂ 352, 108 (3), 5, ಬಿಎನ್ಎಸ್ 2023 ಮತ್ತು ಕಲಂ 3(1), (ಆರ್), (ಎಸ್), 3 (ವಿ) ಸೇರಿದಂತೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.