ಶಹಾಪುರ: ಯಾರಾದರೂ ಲೋಕಾಯುಕ್ತರೆಂದು ಮೊಬೈಲ್ ಕರೆ ಮಾಡಿದಲ್ಲಿ ಪ್ರತ್ಯುತ್ತರ ನೀಡಬೇಡಿ. ತಕ್ಷಣವೇ ನಮ್ಮ ಕಾರ್ಯಾಲಯಕ್ಕೆ ತಿಳಿಸಿದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್.ಇನಾಮದಾರ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರು ಸಲ್ಲಿಸಿದ ದೂರು ಸ್ವೀಕರಿಸಿ, ಸಂಬಂಧಪಟ್ಟ ಇಲಾಖೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಲ್ಲದೇ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದರು.

ತಹಶೀಲ್ದಾರ್ ಉಮಾಕಾಂತ ಹಳ್ಳೆ, ಪಿ.ಐ ಸಿದ್ದರಾಮ ಬಳೂರಗಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.