ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಕ್‌ ನಿರ್ದೇಶಕರಾಗಿ ಶರ್ಮಾ ನೇಮಕ

Last Updated 29 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಪರಿಷತ್‌ನ (ನ್ಯಾಕ್‌) ನಿರ್ದೇಶಕರಾಗಿ ತುಮಕೂರು ವಿಶ್ವವಿದ್ಯಾಲಯ ಮಾಜಿ ಕುಲಪತಿ ಎಸ್.ಸಿ. ಶರ್ಮಾ ನೇಮಕಗೊಂಡಿದ್ದಾರೆ.

ಶರ್ಮಾ ಅವರ ಅಧಿಕಾರ ಅವಧಿ ಐದು ವರ್ಷ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಮಂಗಳವಾರ ಪ್ರಕಟಣೆಯಲ್ಲಿ
ತಿಳಿಸಿದೆ.

2017ರ ಡಿಸೆಂಬರ್‌ 31ರಂದು ಡಿ.ಪಿ.ಸಿಂಗ್ ಅಧಿಕಾರ ಅವಧಿ ಮುಗಿದ ನಂತರ ಈ ಹುದ್ದೆಗೆ ಯಾರನ್ನೂ ನೇಮಿಸಿರಲಿಲ್ಲ. ಡಿ.ಪಿ. ಸಿಂಗ್‌ ಸದ್ಯ
ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಮುಖ್ಯಸ್ಥರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT