ಯಾದಗಿರಿ ನಗರದ ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಗಣರಾಜ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನಾಚರಣೆ ಆಚರಿಸಲಾಯಿತು
ಯಾದಗಿರಿಯ ಕರವೇ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಗಣರಾಜ್ಯೋತ್ಸವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹುತಾತ್ಮ ದಿನ ಆಚರಿಸಲಾಯಿತು
ಯಾದಗಿರಿಯ ಎಸ್.ಡಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ಗಣರಾಜ್ಯೋತ್ಸವ ಆಚರಿಸಲಾಯಿತು
ಯಾದಗಿರಿ ನಗರದ ಜೆಡಿಎಸ್ ಜಿಲ್ಲಾ ಘಟಕದ ಕಾರ್ಯಾಲಯದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಪಕ್ಷದ ಮುಖಂಡರು
ಯಾದಗಿರಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಆಚರಿಸಲಾದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಮುಖಂಡರು