ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಪ್ರೊತ್ಸಾಹಿಸುವ ವೇದಿಕೆಗಳು ಲಭಿಸಿದಾಗ ಉನ್ನತ ಮಟ್ಟದಲ್ಲಿ ಬೆಳೆಯಲು ಸಾಧ್ಯ. ಹೀಗಾಗಿ ಜಿಲ್ಲಾಡಳಿತ ಇಂತಹ ವಿದ್ಯರ್ಥಿಗಳಿಗೆ ತರಬೇತಿ ನೀಡಬೇಕಿದೆ
ಸಂಜೀವರಾವ ಕುಲಕರ್ಣಿ ಸಾಮಾಜಿಕ ಚಿಂತಕರು
6 ನೇ ತರಗತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಾ ಎಲ್ಲಾ ಕ್ರೀಡೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ರಾಜ್ಯ ಮಟ್ಟದವರೆಗೂ ಜಿಲ್ಲೆಯನ್ನು ಪ್ರತಿನಿಧಿಸಿರುವುದು ನಿಜಕ್ಕೂ ಹೆಮ್ಮೆ ವಿಷಯ