ಮಂಗಳವಾರ, ಸೆಪ್ಟೆಂಬರ್ 29, 2020
23 °C

ಯಾದಗಿರಿ: ಪಿಎಸ್‌ಐ ಸುವರ್ಣಾ ಮಾಲಶೆಟ್ಟಿ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಕಲಿ ಚಿನ್ನಾಭರಣ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಸೈದಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಸುವರ್ಣ ಮಾಲಶೆಟ್ಟಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನಾವಣೆ ತಿಳಿಸಿದ್ದಾರೆ.

ನಕಲಿ ಚಿನ್ನಾಭರಣ ಪ್ರಕರಣವನ್ನು ಸರಿಯಾಗಿ ನಿರ್ವಹಿಸದೆ ನ್ಯಾಯ ಕೇಳಿ ಬಂದವರಿಗೆ ಸೂಕ್ತವಾಗಿ ಸ್ಪಂದಿಸಿಲ್ಲ. ಇದರಿಂದ ನೊಂದವರು ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ಈ ವಿಷಯವನ್ನು ವಿಚಾರಣೆ ಮಾಡಿದಾಗ ಕರ್ತವ್ಯ ಲೋಪ ಕಂಡು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು