ಸೈದಾಪುರ ಪಟ್ಟಣದ ರೈಲು ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಬೀಗ ಹಾಕಿರುವುದು
ನಿತ್ಯ ಸಾವಿರಾರು ಜನರು ಓಡಾಡುವ ಕೇಂದ್ರ ಸ್ಥಾನದಲ್ಲಿ ಒಂದು ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ನಾಚಿಕೆಯ ಸಂಗತಿ. ಸಂಬಂಧಿಸಿದ ಅಧಿಕಾರಿ ವರ್ಗ ಕಣ್ಣುಮುಚ್ಚಿ ಕುಳಿತಿರುವುದು ಜಾಣ ಕುರುಡುತನಕ್ಕೆ ಉದಾಹರಣೆ
–ವಿಜಯ ಕಂದಳ್ಳಿ, ಸ್ಥಳೀಯ ನಿವಾಸಿ
ಇದ್ದು ಇಲ್ಲದಂತಿರುವ ಸಾರ್ವಜನಿಕರ ಶೌಚಾಲಯಗಳನ್ನು ಬಳಕೆಗೆ ಅವಕಾಶ ಮಾಡದಿರುವುದು ಹದಗೆಡುವ ಆರೋಗ್ಯಕ್ಕೆ ದಾರಿ ಮಾಡಿಕೊಟ್ಟಾಂತಾಗಿದೆ
–ಭೀಮಣ್ಣ ಮಡಿವಾಳಕರ್, ಸ್ಥಳೀಯ ನಿವಾಸಿ
ಸಾರ್ವಜನಿಕ ಶೌಚಾಲಯಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಜೊತೆಗೆ ನಮ್ಮ ಮೇಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು