ಗುರುವಾರ, 16 ಅಕ್ಟೋಬರ್ 2025
×
ADVERTISEMENT
ADVERTISEMENT

ಬಡವರ ಏಳಿಗೆಗಾಗಿ ಯೋಜನೆಗಳು ಜಾರಿ: ಸಂತೋಷ್ ಲಾಡ್

Published : 16 ಅಕ್ಟೋಬರ್ 2025, 7:16 IST
Last Updated : 16 ಅಕ್ಟೋಬರ್ 2025, 7:16 IST
ಫಾಲೋ ಮಾಡಿ
Comments
ಯಾದಗಿರಿಯಲ್ಲಿ ಬುಧವಾರ ನಡೆದ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಮಾರ್ಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರು
ಯಾದಗಿರಿಯಲ್ಲಿ ಬುಧವಾರ ನಡೆದ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಮಾರ್ಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರು
ಯಾದಗಿರಿ ಮತ್ತು ವಡಗೇರಾ ತಾಲ್ಲೂಕುಗಳಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ವಸತಿ ಶಾಲೆ ಮಂಜೂರು ಮಾಡಬೇಕು
–ಚನ್ನಾರೆಡ್ಡಿ ಪಾಟೀಲ ತುನ್ನೂರು. ಶಾಸಕ
ನಮ್ಮದು ಕಾರ್ಮಿಕರ ಅವಲಂಬಿತವಾದ ಜಿಲ್ಲೆ ಬಹುತೇಕರು ಬಡವರು ಇದ್ದಾರೆ. ಗುರುಮಠಕಲ್ ಮತ ಕ್ಷೇತ್ರದಲ್ಲಿ ವಲಸಿಗರ ಪ್ರಮಾಣ ಹೆಚ್ಚಿದ್ದು ಗುರುಮಠಕಲ್‌ಗೆ ಕಾರ್ಮಿಕರ ಮಕ್ಕಳ ವಸತಿ ಶಾಲೆ ಮಂಜೂರು ಮಾಡಿಕೊಡಬೇಕು
–ಶರಣಗೌಡ ಕಂದಕೂರ, ಶಾಸಕ
ಐದು ಗ್ಯಾರಂಟಿ ಯೋಜನೆಗಳ ಜತೆಗೆ ಸಚಿವ ಸಂತೋಷ್ ಲಾಡ್ ಅವರು ತಮ್ಮ ಖಾತೆಯ ಮೂಲಕ ಕಾರ್ಮಿಕರಿಗೆ ಮತ್ತೊಂದು ಗ್ಯಾರಂಟಿ ಕೊಟ್ಟಿದ್ದಾರೆ. ಈ ಭಾಗದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ
–ತಿಪ್ಪಣಪ್ಪ ಕಮಕನೂರ, ವಿಧಾನ ಪರಿಷತ್ ಸದಸ್ಯ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT