ಶುಕ್ರವಾರ, ನವೆಂಬರ್ 22, 2019
27 °C

ಓಟದ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Published:
Updated:
Prajavani

ವಡಗೇರಾ: ಪಟ್ಟಣದ ಹೊರ ವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಅಮರೇಶ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಪ್ರಾಂಶುಪಾಲ ಸುರೇಶ ತಡಿಬಿಡಿ ಮತ್ತು ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

 

ಪ್ರತಿಕ್ರಿಯಿಸಿ (+)