ಶಹಾಪುರ: ‘ನಗರದ ದೇಶಪಾಂಡೆ ಲೇಔಟ್ನಲ್ಲಿ ಸಮಾಜ ಕಲ್ಯಾಣ ಇಲಾಖೆ, ಕೆಕೆಆರ್ಡಿಬಿ ₹ 2 ಕೋಟಿ ಅನುದಾನದಲ್ಲಿನಿರ್ಮಾಣಗೊಂಡಿರುವ ಡಾ.ಬಾಬು ಜಗಜೀವನರಾಂ ಭವನ ಏ.5ರಂದು ಉದ್ಘಾಟನೆಗೆ ಭರದ ಸಿದ್ಧತೆ ನಡೆದಿದೆ’ ಎಂದು ರಾಜ್ಯ ಮಾದಿಗ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಕುಮಾರ ದೊಡ್ಮನಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ‘ಈಗಾಗಲೇ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸ ಬಾಕಿ ಇದೆ. ಇನ್ನೂ ಐದಾರು ದಿನದಲ್ಲಿ ಎಲ್ಲಾ ಕೆಲಸ ಪೂರ್ಣಗೊಂಡು ಉದ್ಘಾಟನೆಯ ಭಾಗ್ಯ ಪಡೆಯಲಿದೆ. ಏ.5ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಜಗಜೀವನರಾಂ ಅವರ ಜಯಂತ್ಯುತ್ಸವ ದಿನ ವಿಶೇಷ ದಿನವಾಗಿದ್ದು, ಅಂದೇ ಭವನ ಉದ್ಘಾಟಿಸುವ ಬಗ್ಗೆ ನಮ್ಮ ಸಮದಾಯದ ಜನತೆ ಆಶಾ ಭಾವನೆಯಾಗಿದೆ‘ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-30-2086387791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.