ಪ್ರಜಾವಣಿ ವಾರ್ತೆ

ಶಹಾಪುರ: ‘ಸಮಾಜ ಸುಧಾರಣೆಯ ಜತೆಯಲ್ಲಿ ಜನರಿಗೆ ಹೊಸ ವಿಚಾರ ತಿಳಿಸುವುದರಲ್ಲಿ ಕನಕದಾಸರು ಪ್ರಮುಖ ಪಾತ್ರ ವಹಿಸಿದ್ದಾರೆ. ಕನಕದಾಸರ ಕೀರ್ತನೆಗಳಲ್ಲಿ ಬದುಕಿನ ಪಾಠ ಇದೆ’ ಎಂದು ಪ್ರಗತಿಪರ ಚಿಂತಕ ಚೆನ್ನಪ್ಪ ಆನೆಗುಂದಿ ತಿಳಿಸಿದರು.

ನಗರದ ಆರ್. ವೈ ದಿಗ್ಗಿ ಕಾಲೇಜಿನಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಹಾಗೂ ಕಲಾನಿಕೇತನ ಟ್ರಸ್ಟ್ ಸಗರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಕನಕ ದರ್ಶನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನ ಪ್ರಾಚಾರ್ಯ ಅಯ್ಯಣ್ಣ ಇನಾಮದಾರ ಮಾತನಾಡಿದರು.

ನಿವೃತ್ತ ಪ್ರಾಚಾರ್ಯ ಎ.ಪಿಂ.ಸಾಸನೂರ, ಕಾಲೇಜಿನ ಅಧ್ಯಕ್ಷ ಮಹೇಂದ್ರ ಕುಮಾರ ದಿಗ್ಗಿ, ಕಲಾನಿಕೇತನ ಟ್ರಸ್ಟ್ ಅಧ್ಯಕ್ಷ ಬಸವರಾಜ ಶಿಣ್ಣೂರ ಭಾಗವಹಿಸಿದ್ದರು. ಇದೇ ಸಂದರ್ಣದಲ್ಲಿ ಸ್ವಾತಿ ಮೌರ್ಯ ಅವರು ಕನದ ದರ್ಶನ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-30-600239046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.