ಶಹಾಪುರ: ಒಳಮೀಸಲಾತಿಯನ್ನು ಸರ್ಕಾರ ಜಾರಿಗೊಳಿಸದೆ ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡಿಸಿ ನಗರದ ಬಸವೇಶ್ವರ ವೃತ್ತದ ಬಳಿ ಒಳ ಮೀಸಲಾತಿ ಹೋರಾಟ ಸಮಿತಿ ಮುಖಂಡರು ಬಾಬು ಜಗಜೀವನರಾಂ ಅವರ ಜಯಂತ್ಯುತ್ಸವ ಬಹಿಷ್ಕರಿಸಿ ಪ್ರತಿಭಟನೆ ನಡೆಯಿಸಿ ತಹಶೀಲ್ದಾರ್ ಸಿದ್ಧಾರೂಢ ಬನ್ನಿಕೊಪ್ಪ ಅವರಿಗೆ ಮನವಿ ಸಲ್ಲಿಸಿದರು.

ಒಳಮೀಸಲಾತಿ ಜಾರಿಗೆ ವಿಳಂಬವಾದರೆ ಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವದಾಗಿ ರಾಜ್ಯ ಸಮಿತಿ ಮುಖಂಡರು ಎಚ್ಚರಿಕೆ ನೀಡಿದರು.

ಸಮಿತಿ ಮುಖಂಡರಾದ ವೆಂಕಟೇಶ ಆಲೂರ, ವಾಸುದೇವ ಕಟ್ಟಮನಿ, ಸಿದ್ದಪ್ಪ ದೇವರಗೊನಾಲ, ಮೋಹನರಾಜ್ ಬಸವರಾಜ ಪೂಜಾರಿ, ವಿಜಯಕುಮಾರ ಎದರಮನಿ, ಸೊಪಣ್ಣ ದರಿಯಾಪುರ, ಸೊಮಶೇಖರ ಗುತ್ತಿಪೇಟ, ಮಲ್ಲಿನಾಥ ಆಂದೋಲಾ, ಹಯ್ಯಾಳಪ್ಪ ದೋರನಳ್ಳಿ, ಶರಣಪ್ಪ ಸಾವೂರ, ಭೀಮಾಶಂಕರ ಕಟ್ಟಿಮನಿ, ರವಿಚಂದ್ರ ಎದುರುಮನೆ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-30-1173333982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.