ಗುರುವಾರ , ಮೇ 19, 2022
22 °C

ವಿದ್ಯುತ್ ಅವಘಡ: ₹3 ಲಕ್ಷ ಮೌಲ್ಯದ ವಸ್ತು ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಹಾಪುರ: ತಾಲ್ಲೂಕಿನ ಗೋಗಿ(ಕೆ) ಗ್ರಾಮದಲ್ಲಿ ಬುಧವಾರ ದೇವಿಂದ್ರಪ್ಪ ಗುಡಿಮನಿ ಎನ್ನುವರ ಕಿರಾಣಿ ಅಂಗಡಿಯಲ್ಲಿ ಆಕಸ್ಮಿಕ ವಿದ್ಯುತ್ ದುರ್ಘಟನೆಯಿಂದ ಸುಮಾರು ₹3 ಲಕ್ಷ ಮೌಲ್ಯದ ವಸ್ತುಗಳು ಸುಟ್ಟಿವೆ.

ಅಂಗಡಿಯಲ್ಲಿದ್ದ ಫ್ಯಾನ್, ರೆಫ್ರಿಜೆರೇಟರ್, ದಿನಬಳಕೆಯ ವಸ್ತುಗಳು ಸುಟ್ಟಿವೆ. ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಗೋಗಿ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು