ಯಾದಗಿರಿಯ ತಿಂಥಣಿ ಮೌನೇಶ್ವರ ದೇವಸ್ಥಾನ ಮುಂಭಾಗದಲ್ಲಿ ಶನಿವಾರ ಜಮಾಯಿಸಿದ ಭಕ್ತರು
ಯಾದಗಿರಿಯ ತಿಂಥಣಿ ಮೌನೇಶ್ವರ ದೇವಸ್ಥಾನದಲ್ಲಿ ಶನಿವಾರ ಪ್ರಸಾದ ಸ್ವೀಕರಿಸಿದ ಭಕ್ತರು
ಮೈಲಾಪುರದ ಮೈಲಾರಲಿಂಗೇಶ್ವರ ಬೆಟ್ಟದ ತುಪ್ಪದ ಬಂಡೆ ಮೇಲಿನ ತುಪ್ಪದ ದೀಪ
ಯಾದಗಿರಿ ತಾಲ್ಲೂಕಿನ ಸುಕ್ಷೇತ್ರ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಶನಿವಾರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು
ಯಾದಗಿರಿ ತಾಲ್ಲೂಕಿನ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಶನಿವಾರ ಭಕ್ತರು ಪೀಠಾಧಿಪತಿ ಗಂಗಾಧರ ಶಿವಾಚಾರ್ಯರ ಆಶೀರ್ವಾದ ಪಡೆದರು