ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಕೋವಿಡ್‌ ಪ್ರಕರಣ

Last Updated 2 ಜನವರಿ 2021, 4:12 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಡಿ.01 ರ ಶುಕ್ರವಾರ 06 ಜನರು ಸಂಪೂರ್ಣ ಚೇತರಿಸಿಕೊಂಡಿದ್ದಾರೆ.

ಈವರೆಗೆ ಒಟ್ಟು 10,503 ಮಂದಿ ಗುಣಮುಖರಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ.ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 06 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 10,590 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT