ಗುರುವಾರ , ಜುಲೈ 16, 2020
22 °C

ಯಾದಗಿರಿಗೆ ಬಿಡದ 'ಮಹಾ' ನಂಟು | ಸೋಂಕಿತರ ಸಂಖ್ಯೆ 223ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಜಿಲ್ಲೆಯಲ್ಲಿ ಶುಕ್ರವಾರ 60 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 223ಕ್ಕೆ ಏರಿಕೆಯಾಗಿದೆ.

ಇದರಲ್ಲಿ ಗುಜರಾತ್‌ನಿಂದ ಬಂದ ಇಬ್ಬರು ದಂಪತಿ ಬಿಟ್ಟರೆ ಉಳಿದೆಲ್ಲ ಪ್ರಕರಣಗಳು ಮಹಾರಾಷ್ಟ್ರದಿಂದ ಹಿಂತಿರುಗಿ ಬಂದ ವಲಸಿಗರ ಕಾರ್ಮಿಕರಲ್ಲೆ ಪತ್ತೆಯಾಗಿದೆ.

15 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಲಿವೆ. ಕ್ವಾರಂಟೈನ್ ನಲ್ಲಿ ಇರುವವರಲ್ಲಿಯೇ ಕೊರೊನಾ ಪತ್ತೆಯಾಗಿದೆ. ಕೊರೊನಾ ಸೋಂಕಿತರಲ್ಲಿ ಮಕ್ಕಳು ಸೇರಿದ್ದಾರೆ. ಶುಕ್ರವಾರ ಪತ್ತೆಯಾದ ಪ್ರಕರಣಗಳಲ್ಲಿ 10 ಮಕ್ಕಳು ಸೇರಿದ್ದಾರೆ. ಈಗಾಗಲೇ 9 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 214 ಸಕ್ರಿಯ ಪ್ರಕರಣಗಳಾಗಿವೆ.  7288 ವರದಿ ಬಾಕಿ ಇವೆ. ಇದು ಮತ್ತಷ್ಟು ಆತಂಕವನ್ನುಂಟು ಮಾಡಿದೆ.    

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು