ಗುವಾಹಟಿ ಮಾಸ್ಟರ್ಸ್ ಬ್ಯಾಡ್ಮಿಂಟನ್: ಪ್ರಶಸ್ತಿ ಸುತ್ತಿಗೆ ಮಿಥುನ್, ಸಂಸ್ಕಾರ್
Badminton Finals: ಮಿಥುನ್ ಮಂಜುನಾಥ್ ಮತ್ತು ಸಂಸ್ಕಾರ್ ಸಾರಸ್ವತ್ ಗುವಾಹಟಿ ಮಾಸ್ಟರ್ಸ್ ಸೂಪರ್ 100 ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್ ಫೈನಲ್ ತಲುಪಿದ್ದಾರೆ. ತನ್ವಿ ಶರ್ಮಾ ಕೂಡ ಮಹಿಳಾ ಸಿಂಗಲ್ಸ್‌ನಲ್ಲಿ ಫೈನಲ್ ತಲುಪಿದ್ದಾರೆ.Last Updated 6 ಡಿಸೆಂಬರ್ 2025, 16:07 IST