ಯಾದಗಿರಿ: ನೆರೆಯ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಭ್ರಮಾರಾಂಭ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರದಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್ನಿಂದಾಗಿ ಕಳೆದ 40 ದಿನಗಳಿಂದ ದೇವಸ್ಥಾನದ ಬಾಗಿಲು ಮುಚ್ಚಲಾಗಿತ್ತು. ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ದೇವರ ದರ್ಶನಕ್ಕೆ ಅನುಕೂಲ ಕಲ್ಪಿಸಲಾಗಿದೆ.

ಸುದ್ದಿ ತಿಳಿಯುತ್ತಿದಂತೆ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳ ಭಕ್ತರು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶದ ಮಲ್ಲಿಕಾರ್ಜುನ ಭಕ್ತರು ಶ್ರೀಶೈಲಂಗೆ ತೆರಳುತ್ತಿದ್ದಾರೆ. ದೇಶದ 12 ಜ್ಯೋತಿರ್ಲಿಂಗಳಲ್ಲಿ ಈ ದೇವಸ್ಥಾನವೂ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.