ಜಿಲ್ಲೆಯಲ್ಲಿ ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ
ಚನ್ನಬಸಪ್ಪ ಮುಧೋಳ ಡಿಡಿಪಿಐ
ಶನಿವಾರ ಭಾನುವಾರವೂ ಶಾಲೆ
ಈ ಬಾರಿಯ ಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 21ರಿಂದ ಏಪ್ರಿಲ್ 4 ರ ವರೆಗೆ ನಡೆಯಲಿವೆ. ಹೀಗಾಗಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಶನಿವಾರ ಭಾನುವಾರವೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಇದರ ಜೊತೆಗೆ ಬಿಸಿಯೂಟವೂ ಇದ್ದು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅಣಿ ಮಾಡಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಪರೀಕ್ಷಾ ಕೇಂದ್ರಗಳ ವಿವರ
ತಾಲ್ಲೂಕು; ಕೇಂದ್ರ ಶಹಾಪುರ;21 ಸುರಪುರ;19 ಯಾದಗಿರಿ;22 ಒಟ್ಟು;62