ಸುರಪುರ: ‘ಸಮೀಪದ ವೆಂಕಟಾಪುರದ ಸಿದ್ಧಿ ಪುರುಷ ಅಯ್ಯಣ್ಣ ಶರಣರ ಸಿದ್ಧಾಶ್ರಮದಲ್ಲಿ ಮೇ20 ರಿಂದ 22 ರವರೆಗೆ ವಿವಿಧ ಹೋಮಗಳನ್ನು ಲೋಕ ಕಲ್ಯಾಣಾರ್ಥವಾಗಿ ಮತ್ತು ಅಧಿಕ ಮಾಸದ ಅಂಗವಾಗಿ ಆಯೋಜಿಸಲಾಗಿದೆ’ ಎಂದು ಅಯ್ಯಣ್ಣ ಶರಣರ ಪುತ್ರ ವಿಶ್ವರಾಧ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಮೇ20 ರಂದು ಬೆಳಿಗ್ಗೆ 7 ಗಂಟೆಗೆ ಗಂಗಾಪೂಜೆ, ಗೋವುಗಳ ಪೂಜೆ, ಅಯ್ಯಣ್ಣ ಶರಣರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, 9 ಗಂಟೆಗೆ ಗಣ ಹೋಮ, ನಂತರ ಮಹಾಪ್ರಸಾದ, ಸಂಜೆ 5 ಗಂಟೆಗೆ ಮಹಾಮೃತ್ಯುಂಜಯ ಹೋಮ ಏರ್ಪಡಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಮೇ 21 ರಂದು ಬೆಳಿಗ್ಗೆ 9 ಗಂಟೆಗೆ ಚಂಡಿಕಾ ಯಾಗ, ನಂತರ ಮಹಾಪ್ರಸಾದ, ಸಂಜೆ 5 ಗಂಟೆಗೆ ರುದ್ರಯಾಗ, ಮೇ 22 ರಂದು ಬೆಳಿಗ್ಗೆ 9 ಗಂಟೆಗೆ ಸುದರ್ಶನ ಯಾಗ, ಅಬ್ಬೆತುಮಕೂರಿನ ಗಂಗಾಧರ ಅಪ್ಪಾಜಿ ಸಮ್ಮುಖದಲ್ಲಿ ಪೂರ್ಣಾಹುತಿ ನಂತರ ಮಹಾಪ್ರಸಾದ ಜರುಗಲಿದೆ. ಮಾಹಿತಿಗೆ 9561177912, 9353324599 ಸಂಪರ್ಕಿಸಿ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-30-708760578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.