ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ರಾಜಾ ವೆಂಕಟಪ್ಪನಾಯಕ ಅಭಿಮಾನಿ ಸಾವು

Published 25 ಫೆಬ್ರುವರಿ 2024, 14:46 IST
Last Updated 25 ಫೆಬ್ರುವರಿ 2024, 14:46 IST
ಅಕ್ಷರ ಗಾತ್ರ

ಸುರಪುರ: ಶಾಸಕ ರಾಜಾ ವೆಂಕಟಪ್ಪನಾಯಕ ಅವರ ನಿಧನದ ಸುದ್ದಿ ಕೇಳುತ್ತಿದ್ದಂತೆ ಅವರ ಅಪ್ಪಟ ಅಭಿಮಾನಿ ತಾಲ್ಲೂಕಿನ ಮಂಗಳೂರು ಗ್ರಾಮದ ಹಣಮಂತ ಸಾಯಬಣ್ಣ ಹವಾಲ್ದಾರ (48) ಹೃದಯಾಘಾತದಿಂದ ಭಾನುವಾರ ನಿಧನರಾದರು.

ಶಾಸಕ ರಾಜಾ ವೆಂಕಟಪ್ಪನಾಯಕ ಅವರು ಹಣಮಂತ ಅವರಿಗೆ ಗಂಗಾಕಲ್ಯಾಣ ಯೋಜನೆಯಲ್ಲಿ ಜಮೀನಿಗೆ ನೀರಾವರಿ ಸೌಲಭ್ಯ ಮತ್ತು ಆಶ್ರಯ ಮನೆ ಒದಗಿಸಿದ್ದರು.

ಮೃತರಿಗೆ ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಸೋಮವಾರ ಮಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT