ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಕ್ರೀಡಾಂಗಣದಲ್ಲಿ ಈಜುಕೊಳ ಉದ್ಘಾಟನೆ

Last Updated 7 ಜೂನ್ 2019, 16:06 IST
ಅಕ್ಷರ ಗಾತ್ರ

ಯಾದಗಿರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಈಜುಕೊಳವನ್ನು ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಬಿ.ಪಾಟೀಲ ಶುಕ್ರವಾರ ಉದ್ಘಾಟಿಸಿದರು.

‘₹1.70 ಕೋಟಿ ವೆಚ್ಚದಲ್ಲಿ ಈಜುಕೋಳ ನಿರ್ಮಾಣ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಸಾರ್ವಜನಿಕರಿಗೆ ಮುಕ್ತವಾಗಲಿದೆ’ ಎಂದು ತಿಳಿಸಿದರು.

ಶಾಸಕರಾದ ವೆಂಕಟರಡ್ಡಿಗೌಡ ಮುದ್ನಾಳ, ನಾಗನಗೌಡ ಕಂದಕೂರ, ಶರಣಬಸಪ್ಪಗೌಡ ದರ್ಶನಾಪೂರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ಸಂಸದ ಡಾ.ಉಮೇಶ ಜಿ.ಜಾಧವ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ ಕುಳಗೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT