ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲಾಯಿತು
ಹುಣಸಗಿ ತಾಲ್ಲೂಕಿನ ಬಲಶೆಟ್ಟಿಹಾಳ ಗ್ರಾಮದಲ್ಲಿ ಶಿಕ್ಷಕರ ದಿನ ಆಚರಿಸಲಾಯಿತು
ಹುಣಸಗಿ ತಾಲ್ಲೂಕಿನ ವಜ್ಜಲ ತಾಂಡಾದಲ್ಲಿ ನಡೆದ ಶಿಕ್ಷಕ ದಿನ ಆಚರಿಸಲಾಯಿತು. ಮುಖ್ಯಶಿಕ್ಷಕ ಮನೋಹರ ಪತ್ತಾರ ವೀರೇಶ ಹಡಪದ ಸೇರಿದಂತೆ ಇತರರಿದ್ದರು