ಸೋಮವಾರ, ಆಗಸ್ಟ್ 8, 2022
22 °C

ಯಾದಗಿರಿ: ಜಲಪಾತ ನೋಡಲು ಬಂದಿದ್ದ ಪ್ರವಾಸಿಗ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುರುಮಠಕಲ್: ಹತ್ತಿರದ ದಭ್ ದಭಿ ಜಲಪಾತದ ನೀರಿನಲ್ಲಿ ಶುಕ್ರವಾರ ನಾಪತ್ತೆಯಾಗಿದ್ದ ಯುವಕ ಮೃತಪಟ್ಟಿದ್ದು, ಶವವನ್ನು ಅಗ್ನಿಶಾಮಕದಳ ಸಿಬ್ಬಂದಿ ಶನಿವಾರ ಹೊರತೆಗೆದಿದ್ದಾರೆ.

ರಾಜಸ್ಥಾನ ಮೂಲದ ಭಾಯರಾಮ್ (23) ಯಾದಗಿರಿ ತಾಲ್ಲೂಕಿನ ಸೈದಾಪುರ ಪಟ್ಟಣದಲ್ಲಿರುವ ತಮ್ಮ ಸಂಬಂಧಿಕರೊಡನೆ ಜಲಪಾತ ನೋಡಲು ಶುಕ್ರವಾರ ಬಂದಿದ್ದರು. ಆಟವಾಡಲು ಇಳಿದಾಗ ನೀರಿನಲ್ಲಿ ನಾಪತ್ತೆಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.