ಕಡೇಚೂರು (ಸೈದಾಪುರ): ಸಮೀಪದ ಕಡೇಚೂರು ಕೈಗಾರಿಕಾ ಪ್ರದೇಶದ ಹತ್ತಿರದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಶನಿವಾರ ರಾತ್ರಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾವೆ.

ಇಸ್ಮಾಯಿಲ್ ಅಲ್ಲಾವುದ್ದೀನ್ ರೋತೆ ಆಳಂದ (50), ಕಾಸಿಂ ಮಹಿಬೂಬ್ ಶೇಖ್ (43) ಅಕ್ಕಲಕೋಟ ಮೃತಪಟ್ಟ ದುರ್ದೈವಿಗಳು. ಗಾಯಾಳುಗಳನ್ನು ಸೈದಾಪುರ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿಗಳು ಡಿಕ್ಕಿ ಹೊಡೆದ ರಭಸಕ್ಕೆ ಎರಡು ಲಾರಿಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಎಸ್ಪಿ ಪೃಥ್ವಿ ಶಂಕರ ಭೇಟಿ ನೀಡಿ ಪರಿಶೀಲಿಸಿದರು. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.