ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ | ಅನಧಿಕೃತ ಕಟ್ಟಡ ನಿರ್ಮಾಣ: ಭೀಮಣ್ಣ ಮೇಟಿಗೆ ನೋಟಿಸ್‌

Published 18 ಡಿಸೆಂಬರ್ 2023, 15:33 IST
Last Updated 18 ಡಿಸೆಂಬರ್ 2023, 15:33 IST
ಅಕ್ಷರ ಗಾತ್ರ

ಶಹಾಪುರ: ನಗರದ ಐಟಿಎಸ್‌ಎಂಟಿ ಜಮೀನು ಹತ್ತಿರ ಜಮೀನಿನಲ್ಲಿ ಡಿಡಿಯು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಭೀಮಣ್ಣ ಮೇಟಿ ಅವರು ಸರ್ವೇ ನಂಬರ್‌ 90/1ರಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿರುವುದು ಕಂಡು ಬಂದಿದೆ. ಅಗತ್ಯ ದಾಖಲೆಗಳನ್ನು ಕಾರ್ಯಾಲಯಕ್ಕೆ ಸಲ್ಲಿಸುವಂತೆ ನಗರಸಭೆಯ ಪೌರಾಯುಕ್ತ ರಮೇಶ ಬಡಿಗೇರ ಸೋಮವಾರ ನೋಟಿಸ್‌ ಜಾರಿ ಮಾಡಿದ್ದಾರೆ.

ಕಟ್ಟಡ ಲೇ ಔಟ್ ಕಾಪಿ ಹಾಗೂ ಕಟ್ಟಡ ಪರವಾನಗಿ ಇನ್ನಿತರ ಸಂಬಂಧಪಟ್ಟ ದಾಖಲೆಗಳನ್ನು ಕಾರ್ಯಾಲಯಕ್ಕೆ ಸಲ್ಲಿಸಿದ ನಂತರ ಕಟ್ಟಡ ಕಾಮಗಾರಿ ನಡೆಸಬೇಕು ಎಂದು ನೋಟಿಸಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT