ಕಲಬುರಗಿ–ಗುಂತಕಲ್ ಪ್ಯಾಸೆಂಜರ್ ರೈಲು ಸ್ಥಗಿತಗೊಂಡಿರುವ ಬಗ್ಗೆ ಸಂಬಂಧಿಸಿದವರಿಂದ ಮಾಹಿತಿ ಪಡೆಯಲಾಗುವುದು. ಈ ಕುರಿತು ಅಗತ್ಯ ನೋಡಿಕೊಂಡು ಸಂಬಂಧಿಸಿದ ಸಚಿವರಿಗೆ ಮನವಿ ಮಾಡಲಾಗುವುದು
ಜಿ.ಕುಮಾರನಾಯಕ ರಾಯಚೂರು ಸಂಸದ
ಅತಿಹೆಚ್ಚು ಆದಾಯ ನೀಡುವ ಯಾದಗಿರಿ ರೈಲ್ವೆ ನಿಲ್ದಾಣ ಇದಾಗಿದ್ದು ಕೋವಿಡ್-19 ಸಂದರ್ಭದಲ್ಲಿ ಬಂದ್ ಆಗಿರುವ ಇಂಟರ್‌ಸಿಟಿ ರೈಲು ಮತ್ತೆ ಆರಂಭಿಸಬೇಕು. ನಿಲ್ದಾಣದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು