ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘16ರಿಂದ ಕಾಂಗ್ರೆಸ್ ಪ್ರಚಾರ ಆರಂಭ’

Published 13 ಏಪ್ರಿಲ್ 2024, 15:43 IST
Last Updated 13 ಏಪ್ರಿಲ್ 2024, 15:43 IST
ಅಕ್ಷರ ಗಾತ್ರ

ವಡಗೇರಾ: ರಾಯಚೂರು ಲೋಕಸಭಾ ಚುನಾವಣಾ ಪ್ರಚಾರವನ್ನು ಏ.16 ರಂದು ವಡಗೇರಾ ಪಟ್ಟಣದಿಂದ ಆರಂಭಿಸಲಾಗವುದು ಎಂದು ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರ ಹೇಳಿದರು.

ಈ ಹೇಳಿಕೆ ನೀಡಿರುವ ಅವರು, ‘16 ರಂದು ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶಾನಾಪುರ, ಕಾಂಗ್ರೆಸ್ ಅಭ್ಯರ್ಥಿ ಕುಮಾರ ನಾಯಕ, ನಾನು, ಪಕ್ಷದ ಮುಖಂಡರು ಸೇರಿ ವಡಗೇರಾ ಪಟ್ಟಣದಲ್ಲಿ ಚುನಾವಣಾ ಪ್ರಚಾವನ್ನು ಆರಂಭಿತ್ತೇವೆ’ ಎಂದು ತಿಳಿಸಿದರು

ಏ.18 ರಂದು ರಾಯಚೂರಿನಲ್ಲಿ ಪಕ್ಷದ ಮುಖಂಡರ ಹಾಗೂ ಪಕ್ಷದ ಕಾರ್ಯಕರ್ತರ ಜತೆ ತರಳಿ ನಾಮಪತ್ರವನ್ನು ಸಲ್ಲಿಸಲಾಗವುದು ಎಂದೂ ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT