ಡಿ.1 ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೇಟ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ನಿಯಮವನ್ನು ಪ್ರತಿಯೊಬ್ಬರು ಪಾಲಿಸಬೇಕು. ಇದರ ಬಗ್ಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ
ಮಹೇಬೂಬ್ ಅಲಿ ಪಿಎಸ್‌ಐ ವಡಗೇರಾ
ಪೊಲೀಸ್ ಇಲಾಖೆ ಹೆಲ್ಮೆಟ್ ಕಡ್ಡಾಯಗೊಳಿಸಿರುವುದು ಸ್ವಾಗತರ್ಹ. ಕಡ್ಡಾಯವಾಗಿ ಬೈಕ್ ಸವಾರರು ಹೆಲ್ಮೆಟ್ ಧರಿಸಿ ಪ್ರಯಾಿಸಬೇಕು. ದಂಡ ಕಟ್ಟುವುದರಿಂದ ಯಾವುದೇ ಪ್ರಯೋಜನ ಇಲ್ಲ.
ನಮ್ಮ ಭಾಗದಲ್ಲಿ ಬಿಸಿಲು ಹೆಚ್ಚು ತಲೆಗೆ ಹೆಲ್ಮೆಟ್ ಹಾಕುವುದರಿಂದ ತಲೆಯಲ್ಲಿ ಗುಳ್ಳೆ ಆಗುತ್ತವೆ ಏಕಾಏಕಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿರುವುದರಿಂದ ಸಮಸ್ಯೆಗಳು ಆಗುತ್ತವೆ