ವಡಗೇರಾ: ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಬೋರ್ವೆಲ್ ಕೊರೆಸಿದ್ದಾರೆ.

ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪರದಾಟ ಹೆಚ್ಚಾಗಿತ್ತು. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು.

ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಾಲ್ಕು ಬೋರವೆಲ್ ಕೊರಿಸಿ ಪೈಪ್ಲೈನ್ ಮೂಲಕ ಕುಡಿಯುವ ನೀರು ಮತ್ತು ಗ್ರಾಮ ಸ್ವಚ್ಛತೆ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

‘ಜನರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸದಿದ್ದಾಗ ಸಂಘಟಿತ ಹೋರಾಟ ಮಾಡಿದಾಗ ಮಾತ್ರ ಸಾಮಾಜಿಕ ನ್ಯಾಯಸಿಗಲು ಸಾಧ್ಯ’ ಎಂದು ಸಾಮಾಜಿಕ ಹೋರಾಟಗಾರರು ಉಮೇಶ ಕೆ. ಮುದ್ನಾಳ ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ದೊಡ್ಡಪ್ಪಗೌಡ,ದೇವಪ್ಪ, ಭಾಗಪ್ಪ,ಗೋವಿಂದಪ್ಪಗೌಡ, ಶರಣಪ್ಪ ಪೊಪಾ, ಮಲ್ಲಪ್ಪ, ನಿಂಗಪ್ಪ, ಪದ್ಮಣ್ಣ, ದೊಡ್ಡಪ್ಪ, ಚಂದ್ರಾಮ, ನಿಂಗಪ್ಪ, ಹಣಮಂತ್ರಾಯ ಶಿವಪ್ಪ, ಮಲ್ಲಮ್ಮ, ಶಾಂತಮ್ಮ, ದೇವಿಂದ್ರಮ್ಮ, ನಿಂಗಮ್ಮ, ದುರುಗಮ್ಮ, ಅಂಬ್ರಮ್ಮ, ದೇವಕೆಮ್ಮ, ದೇವಮ್ಮ, ಬಡ್ಡೆಮ್ಮ, ಮೌಲಮ್ಮ ಸೇರಿ ಅನೇಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.