ವಡಗೇರಾ ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರ ಅವರು ಅಡಿಗಲ್ಲು ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಬಾಬುರಾವ ಚಿಂಚನಸೂರ ಇತರರು ಇದ್ದರು
ವಡಗೇರಾದಲ್ಲಿ ಶೀಘ್ರದಲ್ಲಿಯೇ ಉಪ ನೋಂದಣಿ ಕಚೇರಿ ಪ್ರಾರಂಭಗೊಳ್ಳಲಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪದವಿಪೂರ್ವ ಕಾಲೇಜೂ ಆರಂಭವಾಗುತ್ತದೆ