ಹಾಲಗೇರಾ ಗ್ರಾಮದ ಅಲೆಮಾರಿಗಳ ಕಾಲೊನಿಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಗ್ರಾಮಸ್ಥರ ಸಮಸ್ಯೆ ಆಲಿಸಿದರು
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಕಾಲೊನಿಯ ಕೆಸರಿನಲ್ಲಿಯೇ ನಡೆದರು
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಅಂಗನವಾಡಿ ಕೇಂದ್ರದಲ್ಲಿ ಆಹಾರ ಸೇವಿಸಿ ಪರಿಶೀಲಿಸಿದರು