ವಡಗೇರಾ ತಾಲ್ಲೂಕಿನ ಹಾಲಗೇರಾ ಗ್ರಾಮದಲ್ಲಿ ನೀರು ಹೊತ್ತು ತರುತ್ತಿರುವ ಗ್ರಾಮಸ್ಥರು
ಸದ್ಯ 18 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಖಾಸಗಿ ಕೊಳವೆ ಬಾವಿ ನೀರು ಪೂರೈಕೆ ಮಾಡಲಾಗುತ್ತಿದೆ. ನೀರಿನ ಸಮಸ್ಯೆಗೆ ಸಹಾಯವಾಣಿಯೂ ಆರಂಭಿಸಲಾಗಿದೆ.
–ಮಹಾದೇವ ಬಾಬಳಗಿ, ಕಾರ್ಯನಿರ್ವಾಹಕ ಅಧಿಕಾರಿ ಯಾದಗಿರಿ ತಾಲ್ಲೂಕು ಪಂಚಾಯಿತಿ
ವಡಗೇರಾ ತಾಲ್ಲೂಕಿನ ಹಾಲಗೇರಾ ಗ್ರಾಮದಲ್ಲಿ ನೀರಿನ ಸಮಸ್ಯೆ ಕುರಿತು ಗ್ರಾಮದ ಪಂಚಾಯಿತಿಗೆ ಮುಳ್ಳುಬೇಲಿ ಹಚ್ಚಿ ಪ್ರತಿಭಟನೆ ಮಾಡಿದರೂ ಸಮಸ್ಯೆ ಬಗೆ ಹರಿಸಿಲ್ಲ. ಇಂಥವರಿಂದ ನಾವು ಸಮಸ್ಯೆ ಎದುರಿಸುತ್ತಿದ್ದೇವೆ.