ಸೋಮವಾರ, ಸೆಪ್ಟೆಂಬರ್ 27, 2021
22 °C

ಮಹಿಳೆ ನಗ್ನಗೊಳಿಸಿ ಹಲ್ಲೆ: ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಆರೋಪಿಗಳಾದ ನಿಂಗರಾಜ್ ಭೀಮರಾಯ ಬೇವಿನಹಳ್ಳಿ, ಅಯ್ಯಪ್ಪ ಸಂಗಪ್ಪ ನಾಟೆಕಾರ್, ಭಿಮಾಶಂಕರ್ ಮಲ್ಲಯ್ಯ, ಶರಣು ಮಹಾದೇವಪ್ಪ ನಾಯಕೋಡಿ ಬಂಧಿಸಲಾಗಿದೆ.

ವಿಡಿಯೊದಲ್ಲಿದ್ದ ಮಹಿಳೆಯನ್ನು ಪತ್ತೆ ಮಾಡಿ ಅವರ ಹೇಳಿಕೆಯ ಸಾರಾಂಶದ ಮೇಲೆ ಶಹಪುರ ಠಾಣಾ ಗುನ್ನೆ ನಂ 212/2021 ಕಲಂ 354(b), 366, 394,376(d), 504,506 r/w  34 ಐಪಿಸಿ ಮತ್ತು 3(1)(w), 3(2)(v) SC/ST PA act ಅಡಿ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. 

'ಆರೋಪಿಗಳನ್ನು  ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ' ಎಂದು‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ- ವಿಡಿಯೊ ವೈರಲ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು