ಶುಕ್ರವಾರ, ಜೂನ್ 25, 2021
28 °C

ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳರಿಂದ ಪರಿಸರ ದಿನಾಚರಣೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುದ್ನಾಳ (ಯರಗೋಳ): ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶನಿವಾರ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಗ್ರಾಮದ ರೈತರ ಹೊಲದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು.

ಈ ವೇಳೆ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯಿಂದ ಆಮ್ಲಜನಕ ಸಿಗುತ್ತದೆ. ಆದ್ದರಿಂದ ಎಲ್ಲರೂ ಗಿಡ, ಮರ ಬೆಳೆಸಿ ಅರಣ್ಯ ಹೆಚ್ಚಿಸಬೇಕು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಸದಸ್ಯರಾದ ಶಿವ ಕೊಳ್ಳಿ, ಸಂಜೀವಕುಮಾರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೀಲಕಂಠ ಶಹಪೂರಕರ, ಕರವಸೂಲಿಗಾರ ಕಾಮೇಶ ಪವಾರ್, ಅಮ್ಜದ್ ಖಾನ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು