ಯಾದಗಿರಿ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಬನ್ನಪ್ಪ ಸುಂಕದ ಅವಿರೋಧವಾಗಿ ಆಯ್ಕೆಯಾದರು.

ನಗರದ ಖಾಸಗಿ ಫಂಕ್ಷನ್ ಹಾಲ್ನಲ್ಲಿ ಈಚೆಗೆ ನಡೆದ ಸಭೆಯಲ್ಲಿ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ರೊಡಗಿ ಅವರ ನೇತೃತ್ವದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿದರಿ, ಸಂಘಟನಾ ಕಾರ್ಯದರ್ಶಿ ಮಲಕಪ್ಪ ಪಾಟೀಲ, ಸಮಿತಿ ಸದಸ್ಯ ಸೂಗುರೇಶ ವಾರದ, ತಾಲ್ಲೂಕು ಅಧ್ಯಕ್ಷರಾದ ಮಹೇಶಚಂದ್ರ ವಾಲಿ, ಮಹೇಶಚಂದ್ರ ಆನೆಗುಂದಿ, ಸಂಜೀವಕುಮಾರ ಚಂದಾಪುರ,ಬಸವರಾಜ ಸೊನ್ನದ, ಸುರೇಶ ಬಿ. ತಂಬಾಕೆ, ಚಂದ್ರಶೇಖರ ದಂಡೀನ, ಮುಖಂಡರಾದ ಚಂದ್ರಶೇಖರ ಸುಬೇದಾರ, ರಾಜಶೇಖರ ಬಿ. ತಂಬಾಕೆ, ಚೆನ್ನಬಸವ ವಾಲಿ, ನಾಗಭೂಷಣ ಯಾಳಗಿ ಸೇರಿ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-30-1022966485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.