ಶನಿವಾರ, ಜೂನ್ 19, 2021
26 °C
ಅಂತರ ಮರೆತು ಹುಟ್ಟು ಹಬ್ಬ ಆಚರಿಸಿಕೊಂಡ ಪ್ರಕರಣ

ಯಾದಗಿರಿ ನಗರಠಾಣೆ ಪಿಎಸ್ಐ ವರ್ಗಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ನಗರ ಪೊಲೀಸ್ ಠಾಣೆಯ ಪಿಎಸ್ ಐ ಸೌಮ್ಯ ಅವರನ್ನು ಸೈದಾಪುರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಹುಣಸಗಿ ಠಾಣೆಯ ಹೆಚ್ಚುವರಿ ಪ್ರಭಾರಿಯಾಗಿರುವ ಎನ್.ವೈ. ಗುಂಡುರಾವ್ ಅವರನ್ನು ನಗರ ಠಾಣೆಗೆ ನಿಯೋಜನೆ ಮಾಡಿದ್ದಾರೆ.

ಇತ್ತೀಚೆಗೆ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಸೌಮ್ಯ ಅವರು ಠಾಣೆಯ ಸಿಬ್ಬಂದಿಯೊಂದಿಗೆ ಅಂತರ ಮರೆತು ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಇದೇ ಕಾರಣಕ್ಕಾಗಿ ವರ್ಗಾವಣೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.