ಗುರುವಾರ , ಜೂಲೈ 9, 2020
28 °C

ಯಾದಗಿರಿ: 120 ವಲಸಿಗರಿಗೆ ಸೈದಾಪುರದಲ್ಲಿ ಕ್ವಾರಂಟೈನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಉದ್ಯಾನ್ ಏಕ್ಸ್ ಪ್ರೆಸ್ ಮೂಲಕ ಸೋಮವಾರ ರಾತ್ರಿ ನಗರದ ರೈಲು ನಿಲ್ದಾಣಕ್ಕೆ ಆಗಮಿಸಿದ 120 ವಿದ್ಯಾರ್ಥಿ, ವಲಸಿಗ ಕಾರ್ಮಿಕರನ್ನು ತಾಲ್ಲೂಕಿನ ಸೈದಾಪುರದಲ್ಲಿ ಕ್ವಾರಂಟೈನ್ ಮಾಡಲಾಯಿತು.

ರೈಲು ನಿಲ್ದಾಣದಿಂದ 4 ಬಸ್‌ಗಳ ಮೂಲಕ ರಾಣಿ ಕಿತ್ತೂರ ಚನ್ನಮ್ಮ ವಸತಿ ಶಾಲೆಯ ದಿಗ್ಬಂಧನ ಕೇಂದ್ರಕ್ಕೆ ವಲಸಿಗರನ್ನು ಕಳಿಸಿಕೊಡಲಾಯಿತು.

'ರೈಲು ನಿಲ್ದಾಣದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡಿ ವಲಸಿಗರನ್ನು ಕಳಿಸಿಕೊಡಲಾಯಿತು' ಎಂದು ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು