ಯಾದಗಿರಿ: ಇಲ್ಲಿನ ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಯಿಮ್ಸ್) ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಕುಮಾರ ಅಂಗಡಿ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪಿಸಿ ಮತ್ತು ಪಿಎನ್ಡಿಟಿಯ ಕೇಂದ್ರೀಯ ಮೇಲ್ವಿಚಾರಣಾ ಮಂಡಳಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ಟೆಕ್ನಿಕ್ ( ಪಿಸಿ & ಪಿಎನ್ಡಿಟಿ) ಕೇಂದ್ರೀಯ ಮೇಲ್ವಿಚಾರಣಾ ಮಂಡಳಿಯಲ್ಲಿ ದೇಶದ ನಾನಾ ಭಾಗದ 15 ಜನ ಸದಸ್ಯರಿದ್ದಾರೆ. ಅವರಲ್ಲಿ ಡಾ.ಕುಮಾರ ಅವರೂ ಇದ್ದು, ಮುಂದಿನ ಮೂರು ವರ್ಷಗಳು ಸದಸ್ಯರಾಗಿ ಇರುವರು.

ರಾಜ್ಯ ಸರ್ಕಾರದಿಂದ ನಡೆಯುವ ಗರ್ಭಪಾತದ ಆಡಿಟ್ ವಿಚಾರಣಾ ತಂಡ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿ ತಿಂಗಳು ನಡೆಸುವ ಐಎಂಆರ್ ಮತ್ತು ಗರ್ಭಪಾತ ಆಡಿಟ್ ಸಮಿತಿಯ ಸದಸ್ಯರೂ ಆಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-30-1817874083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.