ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಡಾ.ರಾಜ್ಕುಮಾರ್ ಜಯಂತ್ಯುತ್ಸವ ಸಮಿತಿ ವತಿಯಿಂದ ಡಾ.ರಾಜ್ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಹಾಗೂ ಗಾಯನ ಕಾರ್ಯಕ್ರಮವನ್ನು ಏಪ್ರಿಲ್ 25ರ ಬೆಳಿಗ್ಗೆ 10ಕ್ಕೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುನಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-30-652056789

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.