ಹುಣಸಗಿ: ಹೊಲದಲ್ಲಿ ಮೇಕೆ ಮೇಯಿಸುವ ಸಂದರ್ಭದಲ್ಲಿ ಬಾವಿ ಹತ್ತಿರ ನೀರು ಕುಡಿಯಲು ಹೋದಾಗ ಕಾಲು ಜಾರಿ ಬಾವಿಯಲ್ಲಿ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ತಾಲ್ಲೂಕಿನ ಮಂಜಲಾಪುರಹಳ್ಳಿ ಗ್ರಾಮದ ಹೊಲದಲ್ಲಿ ನಡೆದಿದೆ.

ಮೃತಳನ್ನು ರಂಜಿತಾ ಮಲ್ಲಣ್ಣ ಗುರಿಕಾರ್ (11) ಎಂದು ಗುರುತಿಸಲಾಗಿದೆ. ರಂಜಿತಾ ಸೋದರ ಸಂಬಂಧಿ ದೇವರಾಜನೊಂದಿಗೆ ಕುರಿ ಮೇಯಿಸಲು ಹೋದಾಗ ಬಾವಿಯಲ್ಲಿ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದಿದ್ದಾಳೆ.ಈ ವಿಷಯ ಅಗ್ನಿಶಾಮಕಕ್ಕೆ ತಿಳಿಸಿದ್ದರಿಂದ ಅವರು ಬಂದು ಶವ ಹೊರತೆಗೆದಿದ್ದಾರೆ. ಬಾವಿಯಲ್ಲಿ ಬಿದ್ದಾಗ ನೀರು ಕುಡಿದು ಮೃತ ಪಟ್ಟಿರುವುದಾಗಿ ಮೃತಳ ತಂದೆ ಮಲ್ಲಣ್ಣ ಗುರಿಕಾರ್ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಹುಣಸಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-30-256584730

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.