ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ (ಮೇ 18)ರಂದು ಸಾಧಕ ವಿದ್ಯಾರ್ಥಿಗಳು ಮತ್ತು ಸಾಧಕ ಪತ್ರಕರ್ತರ ಸನ್ಮಾನ ಹಾಗೂ ಸರ್ವ ಸದಸ್ಯರ ಸಭೆ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಮಲ್ಲಪ್ಪ ಸಂಕೀನ ತಿಳಿಸಿದ್ದಾರೆ.

‘ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಾಧಕ ಪತ್ರಕರ್ತರ ಸನ್ಮಾನ ಕಾರ್ಯಕ್ರಮವನ್ನು ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಉದ್ಘಾಟಿಸುವರು. ಶಾಸಕ ಶರಣಗೌಡ ಕಂದಕೂರು ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ’ ಎಂದು ಪ್ರಕಟಣೆಯಲ್ಲಿತಿಳಿಸಿದ್ದಾರೆ.

‘ಕಾರ್ಯಕ್ರಮದ ನಂತರ ಸರ್ವ ಸದಸ್ಯರ ಸಭೆ ನಡೆಯಲಿದ್ದು, ಸಭೆಯಲ್ಲಿ 2024-2025ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ ಮಂಡನೆ ಮತ್ತು ಅನುಮೋದನೆ ಪಡೆಯಲಾಗುತ್ತದೆ. ಸರ್ವ ಸದಸ್ಯರ ಸಭೆಯಲ್ಲಿ ಸಂಘದ ಎಲ್ಲಾ ಸದಸ್ಯರು ಭಾಗವಹಿಸಬೇಕು’ ಎಂದು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-30-1118979013

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.